ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಸೇತುವೆಯಿಂದ ಕೆಳಗೆ ಬಿದ್ದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರೊಂದು ಕೆಳಗೆ ಬಿದ್ದ ಪರಿಣಾಮ ಅದರಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಕಾರವಾರದ ಲಂಡನ್ ಬ್ರಿಡ್ಜ್ ಬಳಿ ನಡೆದಿದೆ.

ಚಿಕ್ಕಮಗಳೂರು ಮೂಲದ ಕಿರಣ್(28) ಹಾಗೂ ರಾಕೇಶ್ ಸಿ.ಆರ್.(28) ಮೃತಪಟ್ಟವರು. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖ ಲಿಸಲಾಗಿದೆ. ಅಂಕೋಲಾ ದಿಂದ ಗೋವಾ ಕಡೆಗೆ ಹೋಗುವಾಗ ಘಟನೆ ನಡೆದಿದ್ದು, ಕಾರವಾರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagesh Gaonkar
PublicNext

PublicNext

03/11/2020 10:24 am

Cinque Terre

89.22 K

Cinque Terre

1

ಸಂಬಂಧಿತ ಸುದ್ದಿ