ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾರಾಷ್ಟ್ರದಲ್ಲಿ ಬಹು ಮಹಡಿ ಕಟ್ಟಡ ಕುಸಿತ, 8 ಸಾವು

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿ ಮೂರು ಮಹಡಿ ಕಟ್ಟದ ಕುಸಿದುಬಿದ್ದು 8 ಮಂದಿ ಸಾವನಪ್ಪಿದ್ದಾರೆ.

25ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲಾಗುತ್ತಿದೆ.

Edited By : Nirmala Aralikatti
PublicNext

PublicNext

21/09/2020 07:29 am

Cinque Terre

68.97 K

Cinque Terre

1

ಸಂಬಂಧಿತ ಸುದ್ದಿ