ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಸಾರಿಗೆ ಬಸ್‌ಗಳ ಮುಖಾಮುಖಿ ಡಿಕ್ಕಿ; 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಸರ್ಕಾರಿ ಸಾರಿಗೆ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 20ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಸೇರಿ ಇಬ್ಬರು ಚಾಲಕರು ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಬೈಚುವಳ್ಳಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.

ಚಾಲಕರ ಅಜಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಗಾಯಾಳು ಮಕ್ಕಳು ಹಾಗೂ ಚಾಲಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಅನಾಹುತ ತಪ್ಪಿದಂತಾಗಿದೆ.

Edited By :
PublicNext

PublicNext

02/07/2022 12:26 pm

Cinque Terre

99.68 K

Cinque Terre

0