ಶಿವಮೊಗ್ಗ: ಶಿವಮೊಗ್ಗ ಸಮೀಪದ ಹುಣಸೋಡು ಬಳಿ ಜಿಲೆಟಿನ್ ತುಂಬಿದ್ದ ಲಾರಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ 6 ಮಂದಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.
ಈ ಘಟನೆ ಕುರಿತು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ. ಶಿವಮೊಗ್ಗ ಘಟನೆಯ ಸಾವಿನ ಸುದ್ದಿ ನೋವು ತಂದಿದೆ.ಸಾವನ್ನಪ್ಪಿದವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ಘಟನೆಯಿಂದ ಹಾನಿಗೊಳಗಾದವರಿಗೆ ರಾಜ್ಯ ಸರ್ಕಾರ ಸಾಧ್ಯ ವಿರುವ ಎಲ್ಲ ರೀತಿಯ ನೆರವು ನೀಡುತ್ತದೆ ಎಂದಿದ್ದಾರೆ.
PublicNext
22/01/2021 08:05 am