ನವದೆಹಲಿ: ಭಾರತೀಯ ಸೇನೆಗೆ ಸೇರಿದ ಧ್ರುವ್ ಚಾಪರ್ ಕಥುವಾದ ಲಖನ್ ಪುರ್ ಬಳಿ ಪತನಗೊಂಡಿದೆ. ಘಟನೆಯಲ್ಲಿ ಇಬ್ಬರು ಪೈಲಟ್ ಗಳು ಗಂಭೀರ ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಇಬ್ಬರು ಪೈಲಟ್ ಗಳನ್ನು ಹೆಲಿಕಾಪ್ಟರ್ ಪತನಗೊಂಡಿರುವ ಸ್ಥಳದಿಂದ ಸೇನಾ ಶಿಬಿರದ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.
PublicNext
26/01/2021 07:32 am