ಹಿರಿಯೂರು ಕ್ಷೇತ್ರದ ಮಾಜಿ ಶಾಸಕ ಡಿ. ಸುಧಾಕರ್ ಸಹೋದರ ಮೆಟ್ಟಿಲು ಇಳಿಯುವಾಗ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ,ಚಳ್ಳಕೆರೆ ನಗರದಲ್ಲಿರುವ ಜೈನ ಮಂದಿರದಲ್ಲಿ ನಡಿದಿದೆ.
ಡಿ.ಮಹಾವೀರ್ ಜೈನ್ (73) ಮೃತ ದುರ್ದೈವಿಯಾಗಿದ್ದು,ಜಾರಿ ಬಿದ್ದ ತಕ್ಷಣವೇ,ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರು ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೊನ್ನೆ ಭಾನುವಾರ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದ್ದು. ದುರ್ಘಟನೆಯಲ್ಲಿ ಮೃತ ವ್ಯಕ್ತಿ ಮೆಟ್ಟಿನಿಂದ ಜಾರಿ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
PublicNext
29/07/2021 02:16 pm