ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ ಭೀಕರ ಅಪಘಾತ : 7 ಮಂದಿ ಸಾವು

ಬೆಂಗಳೂರು : ತಡರಾತ್ರಿ ಸಿಲಿಕಾನ್ ಸಿಟಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಹೌದು ನಗರದ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಸಮೀಪ ಮಧ್ಯರಾತ್ರಿ 1.30 ರ ಸುಮಾರಿಗೆ ಐಷಾರಾಮಿ ಆಡಿ ಕ್ಯೂ ಕಾರು ಪುಟ್ ಪಾತ್ ನಲ್ಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮೂವರು ಮಹಿಳೆಯರು, ನಾಲ್ವರು ಪುರುಷರು ಸೇರಿದಂತೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Edited By : Nirmala Aralikatti
PublicNext

PublicNext

31/08/2021 07:18 am

Cinque Terre

92.55 K

Cinque Terre

14

ಸಂಬಂಧಿತ ಸುದ್ದಿ