ಜೋರ್ಹತ್(ಅಸ್ಸಾಂ):ಅಸ್ಸಾಂನ ಬ್ರಹ್ಮಪುತ್ರ ನದಿಯಲ್ಲಿ 100 ಕ್ಕೂ ಹೆಚ್ಚು ಜನರನ್ನು ಹೊತ್ತ ದೋಣಿ ಮತ್ತೊಂದು ದೋಣಿಗೆ ಡಿಕ್ಕಿ ಹೊಡೆದು ಹಲವಾರು ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ವರದಿಗಳ ಪ್ರಕಾರ ಜೋರ್ಹತ್ ಜಿಲ್ಲೆಯ ನೇಮತಿಘಾಟ್ ಬಳಿ ಈ ಘಟನೆ ನಡೆದಿದೆ. ಕೆಲವು ಜನ ಈಜಿಕೊಂಡು ಸುರಕ್ಷಿತವಾಗಿ ದಡ ಸೇರಿದ್ದಾರೆ. ನಾಪತ್ತೆಯಾದವರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
PublicNext
08/09/2021 06:55 pm