ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮೈಮೇಲೆ ಚಲಿಸಿದ ಬೈಕ್: ವ್ಯಕ್ತಿ ಸಾವು

ಮಂಗಳೂರು: ವ್ಯಕ್ತಿಯೊಬ್ಬರ ಮೇಲೆ ಬೈಕ್ ಹಾಯ್ದು ಹೋದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ‌.

ದಕ್ಷಿಣ ಕನ್ನಡ ಜಿಲ್ಲೆಯ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ಈ ಘಟನೆ ನಡೆದಿದೆ. ಘಟನೆ ವೇಳೆ ಮೃತ ವ್ಯಕ್ತಿ ಪಾನಮತ್ತನಾಗಿ ರಸ್ತೆ ಮೇಲೆ ನಡೆದುಕೊಂಡು ಬರ್ತಿದ್ದ ಎನ್ನಲಾಗಿದೆ. ಸಜೀಪ ಮುನ್ನೂರು ನಿವಾಸಿ ಕೃಷ್ಣ ಮೂರ್ತಿ ಹೇರಳ (50) ಎಂಬುವವರೇ ಮೃತರಾದವರು.

ಈ ಘಟನೆಯಲ್ಲಿ ಬೈಕ್ ಸವಾರನಿಗೂ ಪೆಟ್ಟಾಗಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Edited By : Manjunath H D
PublicNext

PublicNext

14/09/2021 07:07 pm

Cinque Terre

84.67 K

Cinque Terre

4

ಸಂಬಂಧಿತ ಸುದ್ದಿ