ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು : ಚಲಿಸುತ್ತಿದ್ದ ಕಾರಿನಡಿಗೆ ಬಿದ್ದ ಬಾಲಕ,ಪ್ರಾಣಪಾಯದಿಂದ ಪಾರು..

ಮಂಗಳೂರು : ಚಲಿಸುತ್ತಿದ್ದ ಕಾರಿನಡಿಗೆ ಬಿದ್ದ ಬಾಲಕನೋರ್ವ ಪವಾಡಸದೃಶವಾಗಿ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಇರಾ ಬಳಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶಿವಾನಂದ್ ಎಂಬವರ ಪುತ್ರ ಮನೋಜ್ (12) ಗಾಯಗೊಂಡ ಬಾಲಕ. ಆಟವಾಡಲೆಂದು ಮನೆಯಿಂದ ಹೊರ ಓಡಿಬಂದ ಬಾಲಕ ರಸ್ತೆ ದಾಟುವಾಗ ಕಾರು ಆತನ ಮೇಲೆ ಹರಿದಿದೆ. ಕಾರಿನಡಿಗೆ ಬಾಲಕ ಬಿದ್ದು ಎಡಕಾಲು ಮುರಿತಕ್ಕೊಳಗಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ...

Edited By : Shivu K
PublicNext

PublicNext

20/09/2021 09:36 pm

Cinque Terre

148.29 K

Cinque Terre

2

ಸಂಬಂಧಿತ ಸುದ್ದಿ