ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಸಿಪಿ ಕಾಲು ಮೇಲೆ ಹರಿದ ಕಾರು : ಚಾಲಕನನ್ನು ವಶಕ್ಕೆ ಪಡೆದ ಪೊಲೀಸ್

ಬೆಂಗಳೂರು : ರೈತರ ಪ್ರತಿಭಟನೆ ವೇಳೆ ಡಿಸಿಪಿ ಧರ್ಮೇಂದ್ರ ಕುಮಾರ್ ಕಾಲು ಮೇಲೆ ಕಾರು ಹರಿದಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷನ ಹೆಸರಿನಲ್ಲಿರುವ ಕಾರು ಇದಾಗಿದ್ದು ಸದ್ಯ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿದ್ದಾರೆ.

Edited By : Nirmala Aralikatti
PublicNext

PublicNext

27/09/2021 02:05 pm

Cinque Terre

55.25 K

Cinque Terre

0