ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಗ್ನಿ ದುರಂತಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇಂದು ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ.
ನಗರದ ಎಚ್.ಎಸ್.ಆರ್ ಲೇಔಟ್ ನ ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ನಿನ್ನೆ ಸಂಜೆ ಚಲಿಸುತ್ತಿರುವ ಕಾರೊಂದು ಹೊತ್ತಿ ಉರಿದಿದೆ. ಹ್ಯುಂಡೈ ಐ 20 ಕಾರು ಇದಾಗಿದ್ದು ಒಳಗಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
05/10/2021 11:42 am