ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೋಡದವಾಡಿ ಕೆರೆಯಲ್ಲಿ ಕುರಿಗಳ ಮೈತೊಳೆಯಲು ಹೋದ ಒಂದೇ ಕುಟುಂಬದ ಮೂವರು ನೀರು ಪಾಲಾಗಿರುವ ದಾರುಣ ಘಟನೆ ನಡೆದಿದೆ.
ಶೋಧನ್ (19) ಸುದರ್ಶನ್(17) ಸತೀಶ್ (18) ಮೃತಪಟ್ಟ ದುರ್ದೈವಿಗಳು.ಶವಗಳಳನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
PublicNext
19/10/2021 04:13 pm