ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಪ್ರಪಾತಕ್ಕೆ ಉರುಳಿದ ಬಸ್ 8 ಜನ ಸಾವು

ಜಮ್ಮುಕಾಶ್ಮೀರ : ಕಣಿವೆ ರಾಜ್ಯ ಕಾಶ್ಮೀರದಲ್ಲಿ ಥತ್ರಿಯಿಂದ ದೋಡಾಕ್ಕೆ ತೆರಳುತ್ತಿದ್ದ ಮಿಸಿ ಬಸ್ ವೊಂದು ರಸ್ತೆಯಿಂದ ಪ್ರಪಾತಕ್ಕೆ ಉರುಳಿದ ಪರಿಣಾಮ 8 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Edited By : Nirmala Aralikatti
PublicNext

PublicNext

28/10/2021 11:24 am

Cinque Terre

50.96 K

Cinque Terre

4

ಸಂಬಂಧಿತ ಸುದ್ದಿ