ಕೊಚ್ಚಿ: ಎರ್ನಾಕುಲಂನ ವೈಟ್ಟಿಲಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಮತ್ತು ರನ್ನರ್ ಅಪ್ ಅಂಜನಾ ಶಾಜನ್ ಮೃತಪಟ್ಟಿದ್ದಾರೆ. 2019 ರ ಸೌಂದರ್ಯ ಸ್ಪರ್ಧೆಯಲ್ಲಿ ಅನ್ಸಿ ಮತ್ತು ಅಂಜನಾ ವಿಜೇತರು ಮತ್ತು ರನ್ನರ್ ಅಪ್ ಮಿಂಚಿದ್ದರು. ಬೈಕ್ ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಮುಂದಾದ ವೇಳೆ ಕಾರು ಅಪಘಾತಕ್ಕೀಡಾಗಿದೆ.
25 ವರ್ಷದ ಅನ್ಸಿ ತಿರುವನಂತಪುರಂನ ಅಲಂಕೋಡ್ ಹಾಗೂ 26 ವರ್ಷದ ಅಂಜನಾ ತ್ರಿಶೂರ್ ಮೂಲದವರು.
PublicNext
01/11/2021 02:06 pm