ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಕ್ - ಲಾರಿ ಮಧ್ಯೆ ಡಿಕ್ಕಿ : ಬೈಕ್ ಸವಾರ ಸಾವು

ವಿಜಯಪುರ : ಬೈಕ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸಿಂದಗಿ ಆಲಮೇಲ ರಸ್ತೆಯಲ್ಲಿ ನಡೆದಿದೆ.

ಇನ್ನು ಮೃತ ಬೈಕ್ ಸವಾರನನ್ನು ಸಿಂದಗಿ ನಿವಾಸಿ ಚಂದ್ರು ಅಗಸರ ಎನ್ನಲಾಗಿದೆ.ಆಲಮೇಲದಿಂದ ಬರುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ. ಆಲಮೇಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Nagesh Gaonkar
PublicNext

PublicNext

10/11/2021 05:15 pm

Cinque Terre

48.61 K

Cinque Terre

0