ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಿಪ್ಪರ್ ಲಾರಿ-ಆಟೋ ಡಿಕ್ಕಿ:ಮಕ್ಕಳು ಸೇರಿ ಐವರ ದುರ್ಮರಣ

ಮಂಡ್ಯ:ಟಿಪ್ಪರ್ ಲಾರಿ ಮತ್ತು ಆಟೋ ನಡುವೆ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಇದರ ಪರಿಣಾಮ

ಮಕ್ಕಳು ಸೇರಿ ಐವರು ಮೃತಪಟ್ಟದ್ದಾರೆ. ಈ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ನಡೆದಿದೆ.

ಮೃತರನ್ನ ಗ್ರಾಪಂ ಅಧ್ಯಕ್ಷೆ ಮುತ್ತಮ್ಮ (45) ಬಸಮ್ಮಣಿ (30), ದಡದಪುರದ ವೆಂಕಟೇಶ್ (22) ಹಾಗೂ 2 ವರ್ಷದ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ.ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

Edited By : Nagesh Gaonkar
PublicNext

PublicNext

19/11/2021 08:13 pm

Cinque Terre

197.38 K

Cinque Terre

5

ಸಂಬಂಧಿತ ಸುದ್ದಿ