ರಾಮನಗರ : ಬೆಂಗಳೂರು ದಕ್ಷಿಣ ತಾಲ್ಲೂಕಿನ ನೆಲಗುಳಿ ಕೆರೆ ಸಮೀಪ ಕಾರೊಂದು ಕೆರೆಗೆ ಪಲ್ಟಿಯಾಗಿ ಮೂವರು ಯುವಕರು ಮೃತಪಟ್ಟಿದ್ದಾರೆ.
ಕಾರಿನಲ್ಲಿ ಒಟ್ಟು ಐವರು ಯುವಕರು ಪ್ರಯಾಣಿಸುತ್ತಿದ್ದು, ಮೂವರು ಮೃತಪಟ್ಟು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪುಂಡಲೀಕ್, ಕಲ್ಲಪ್ಪ, ಕಿರಣ್ ಮೃತ ಯುವಕರು.
ಈ ಯುವಕರು ಯುಜಿಸಿಎಲ್ ಎಂಬ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದರು. ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
21/11/2021 04:47 pm