ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಲು ಜಾರಿ ಕೆರೆಯಲ್ಲಿ ಬಿದ್ದು ಯುವಕ ಸಾವು

ಹಾವೇರಿ : ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವನ್ನಪ್ಪಿದ್ದಾನೆ.

ಮೃತ ಯುವಕನನ್ನು ಮೈನುದ್ದೀನ್ ಸುಲೇಮಾನವರ (28) ಎಂದು ಗುರುತಿಸಲಾಗಿದೆ. ಯುವಕನ ಶವವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Edited By : Nirmala Aralikatti
PublicNext

PublicNext

23/11/2021 01:46 pm

Cinque Terre

32.99 K

Cinque Terre

0

ಸಂಬಂಧಿತ ಸುದ್ದಿ