ತುಮಕೂರು: ಬೆಂಗಳೂರಿನ ಮಾಕಳಿಯಿಂದ ಹೊರಟಿದ್ದ ಖಾಸಗಿ ಗಾರ್ಮೆಂಟ್ಸ್ ಬಸ್ ಪಲ್ಟಿಯಾಗಿ ಒಬ್ಬರು ಸಾವನ್ನಪ್ಪಿದ್ದು, 10 ಜನರಿಗೆ ಗಾಯಗಳಾಗಿವೆ ಹೊದೆಕಲ್ ಬಳಿ ಈ ದುರ್ಘಟನೆ ಸಂಭವಿಸಿದೆ.ಕೆಂಪಣ್ಣ (೪೬) ಮೃತ ವ್ಯಕ್ತಿ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಕ್ಯಾತಸಂದ್ರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
01/12/2021 09:06 am