ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ ಸರಣಿ ಅಪಘಾತ: ಓರ್ವ ಸಾವು, ಹಲವರ ಸ್ಥಿತಿ ಗಂಭೀರ

ಬೆಂಗಳೂರು: ರಾಜಧಾನಿಯ ಇಂದಿರಾನಗರದ 80 ಅಡಿ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ ಓರ್ವ ಮೃತಪಟ್ಟು ಹಲವರಿಗೆ ಗಂಭೀರ ಗಾಯಗಳಾಗಿವೆ.

ಬೆಂಜ್ ಕಾರಿನ ಅತಿಯಾದ ವೇಗ ಈ ಘಟನೆಗೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಂದಿತಾ ಚೌದ್ರಿ ಎಂಬುವವರಿಗೆ ಸೇರಿದ ಬೆಂಜ್ ಕಾರಿನಲ್ಲಿದ್ದ ಚಾಲಕ ಅಜಾಗರೂಕತೆಯಿಂದ ಚಾಲನೆ‌ ಮಾಡುತ್ತ 2 ಆಟೋ, ಒಂದು ಮಿಮಿ ಲಾರಿಗೆ ಗುದ್ದಿದ್ದಾನೆ. ಓರ್ವ ವ್ಯಕ್ತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹಲವರಿಗೆ ಗಾಯಗಳಾಗಿದ್ದು. ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಹಲಸೂರು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Edited By : Shivu K
PublicNext

PublicNext

08/12/2021 11:56 am

Cinque Terre

54.73 K

Cinque Terre

1

ಸಂಬಂಧಿತ ಸುದ್ದಿ