ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ಸರಣಿ ಅಪಘಾತ,ಏಳು ಮಂದಿಗೆ ಗಾಯ

ಚಿಕ್ಕಬಳ್ಳಾಪುರ: ಆಟೋ, ಟಾಟಾ ಏಸ್ ವಾಹನಕ್ಕೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಗಳು ಸೇರಿ 7 ಮಂದಿ ಗಾಯಗೊಂಡಿರುವಂತಹ ಘಟನೆ ನಗರದ ಹೊರವಲಯದ ವಾಪಸಂದ್ರ ಸೇತುವೆ ಬಳಿ ನಡೆದಿದೆ.

ರಸ್ತೆಯಲ್ಲಿನ ಹಳ್ಳ ತಪ್ಪಿಸಲು ಹೋಗಿ ಸರಣಿ ಅಪಘಾತ ನಡೆದಿದ್ದು, ಗಾಡಿಗಳು ಪಲ್ಟಿ‌ ಹೊಡೆದು ಜಖಂಗೊಂಡಿದೆ.ಗಾಯಗಳು ಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Edited By : Manjunath H D
PublicNext

PublicNext

15/12/2021 02:15 pm

Cinque Terre

45.07 K

Cinque Terre

0

ಸಂಬಂಧಿತ ಸುದ್ದಿ