ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಾರಿ‌ ಬೈಕ್ ಡಿಕ್ಕಿ ಬೈಕ್ ಸವಾರ ಸಾವು

ವಿಜಯಪುರ: ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಡಚಣ ಪಟ್ಟಣದ ಮರಗೂರ ಕ್ರಾಸ್ ಬಳಿ ನಡೆದಿದೆ. ಶಂಕ್ರೆಪ್ಪ ಬನ್ನೆ ಮೃತಪಟ್ಟಿರುವ ಬೈಕ್ ಸವಾರ.

ಅಪಘಾತದ ಬಳಿಕ ಲಾರಿ ಚಾಲಕ ವಾಹನ ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಚಡಚಣ ಪೊಲೀಸರ ಭೇಟಿ ನೀಡಿದ್ದಾರೆ.

Edited By : Nirmala Aralikatti
PublicNext

PublicNext

24/12/2021 06:17 pm

Cinque Terre

35.21 K

Cinque Terre

0

ಸಂಬಂಧಿತ ಸುದ್ದಿ