ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಕ್ -ಇಚ್ಚರ್ ವಾಹನ ಡಿಕ್ಕಿ-ಸ್ಥಳದಲ್ಲಿ ಬೈಕ್ ಸವಾರ ಸಾವು

ನೆಲಮಂಗಲ:ಬೈಕ್ ಗೆ ಇಚ್ಚರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಮೃತಪಟ್ಟ ಘಟನೆ ನೆಲಮಂಗಲದ ಮಾಚನಹಳ್ಳಿಯಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನ ತುಮಕೂರು ಶೆಟ್ಟಪ್ಪನಹಳ್ಳಿ ಜೀವನ್ ಕುಮಾರ್ (26) ಎಂದು ಗುರುತಿಸಲಾಗಿದೆ.ಅದೃಷ್ಟವಶಾತ್ ಹಿಂಬದಿಯ ಸವಾರನಿಗೆ ಗಂಭೀರ ಗಾಯಗಳಾಗಿವೆ.

ಈತನನ್ನ ಹೆಚ್ಚಿನ ಚಿಕಿತ್ಸೆಗಾಗಿಯೇ ತುಮಕೂರು ಆಸ್ಪತ್ರೆಗೆ ರವಾನಿಸಲಾಗಿದೆ.ದಾಬಸ್ ಪೇಟೆ ಪೊಲೀಸ್ ಟಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

Edited By :
PublicNext

PublicNext

26/12/2021 12:46 pm

Cinque Terre

37.6 K

Cinque Terre

1

ಸಂಬಂಧಿತ ಸುದ್ದಿ