ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ:ಭೀಕರ ಅಪಘಾತ-ಇಬ್ಬರ ಸಾವು

ಹಾವೇರಿ:ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇದರ ಪರಿಣಾಮ ಇಬ್ಬರು ಬೈಕ್ ಸವಾರರ ದುರ್ಮಣವಾಗಿದೆ.

ಅಪಘಾತದಲ್ಲಿ ಮೃತಪಟ್ಟವರ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಅಪಘಾತ ನಡೆದ ಸ್ಥಳದಲ್ಲಿ ವಾಹನಗಳು ನಿಂತಿವೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೇ ಈ ಘಟನೆ ನಡೆದಿದೆ.

Edited By :
PublicNext

PublicNext

26/12/2021 02:53 pm

Cinque Terre

39.18 K

Cinque Terre

1

ಸಂಬಂಧಿತ ಸುದ್ದಿ