ದಾವಣಗೆರೆ:ನ್ಯಾಮತಿ ತಾಲೂಕಿನ ಗೋವಿನಕೋವಿ ಸಮೀಪದ ಹರಳಹಳ್ಳಿ ಸೇತುವೆ ಬಳಿ KSRTC ಬಸ್ ಅಪಘಾತವಾಗಿದೆ.ಅದೃಷ್ಷವಶಾತ್ ಭಾರಿ ಅನಾಹುತ ತಪ್ಪಿದೆ.
ಮೈಸೂರಿನಿಂದ ಹೊನ್ನಾಳಿ ಕಡೆಗೆ ಬಸ್ ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬೆಳಗಿನ ಜಾವ 3 ಗಂಟೆಗೆ ಈ ಘಟನೆ ನಡೆದಿದ್ದು
ಅಪಘಾತದಲ್ಲಿ ಇಬ್ಬರು ಪ್ರಯಾಣಿಕರಿಗೆ ಗಾಯ ಆಗಿದೆ.
ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
PublicNext
29/12/2021 03:18 pm