ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮರಕ್ಕೆ ಕಾರು ಡಿಕ್ಕಿ, ಮಹಿಳೆ ಸಾವು, ಇಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು :ಶೃಂಗೇರಿಯಿಂದ ಬೆಂಗಳೂರಿಗೆ ವಾಪಸ್ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ಕೊಪ್ಪ ತಾಲೂಕಿನ ಸೀಗೋಡು ಬಳಿ ನಡೆದಿದೆ. ಬೆಂಗಳೂರಿನ ಮಾರತಹಳ್ಳಿ ಮೂಲದವರಾದ ಇವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಗೀತಾ (28) ಸಾವನ್ನಪ್ಪಿದ್ದಾರೆ. ಮೂವರಿಗೆ ಗಾಯವಾಗಿದ್ದು,ಇಬ್ಬರ ಸ್ಥಿತಿ ಗಂಭೀರವಾಗಿದೆ.ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Edited By : Shivu K
PublicNext

PublicNext

29/12/2021 09:54 pm

Cinque Terre

179.05 K

Cinque Terre

2

ಸಂಬಂಧಿತ ಸುದ್ದಿ