ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಕಾರು- ಬೈಕ್ ನಡುವೆ ಡಿಕ್ಕಿ, ಯುವಕ ಸಾವು

ಮೈಸೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಸೋಮನಹಳ್ಳಿ ಗೇಟ್ ಬಳಿ ನಡೆದಿದೆ.

ಹುಣಸೂರಿನ ಚಲುವರಾಜು ಪುತ್ರ ಕೀರ್ತಿ (28) ಸಾವನ್ನಪ್ಪಿದ ಯುವಕ. ಹುಣಸೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಮೈಸೂರಿನಿಂದ ಹುಣಸೂರಿನ ಕಡೆಗೆಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕೀರ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ ಮಾಡಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

Edited By : Vijay Kumar
PublicNext

PublicNext

11/01/2022 09:27 am

Cinque Terre

44.23 K

Cinque Terre

0

ಸಂಬಂಧಿತ ಸುದ್ದಿ