ಬೆಳಗಾವಿ: ಲಾರಿ ಹರಿದು ಮಹಿಳೆ ಸ್ಥಳದಲ್ಲೇ ದುರ್ಮರಣವನ್ನಿಪ್ಪಿರುವ ಘಟನೆ ಎಂ.ಕೆ.ಹುಬ್ಬಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಎಂ.ಕೆ.ಹುಬ್ಬಳ್ಳಿ ನಿವಾಸಿ ರಮೇಜಾ ನದಾಫ್(40) ಮೃತ ಮಹಿಳೆ.ಡಾಬಾದಲ್ಲಿ ಕೆಲಸ ಮಾಡಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಎಂ.ಕೆ.ಹುಬ್ಬಳ್ಳಿ ಉಪಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
12/01/2022 01:52 pm