ಬಾಗಲಕೋಟೆ : ಸಚಿವ ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.
ಬಾದಾಮಿ ತಾಲೂಕಿನ ಕೆರಕಲಮಟ್ಟಿ ಬಳಿ ಇರುವ ಕೇದಾರನಾಥ ಸಕ್ಕರೆ ಕಾರ್ಖಾನೆಯಲ್ಲಿ ಈ ಅವಘಡ ನಡೆದಿದ್ದು ಮೂವರು ಕಾರ್ಮಿಕರಿಗೆ ಬೆಂಕಿ ಹತ್ತಿಕೊಂಡಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
PublicNext
12/01/2022 07:44 pm