ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಹಳಿತಪ್ಪಿದ ಗುವಾಹಟಿ-ಬಿಕಾನೇರ್ ಎಕ್ಸ್ ಪ್ರೆಸ್ ರೈಲು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ ಭಾಗದ ಮೈನಾಗುರಿಯ ದೋಮೊಹನಿ ಬಳಿ ಈಶಾನ್ಯ ಗಡಿ ರೈಲ್ವೆ ವಲಯದ ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದೆ.

ಇಂದು ಸಂಜೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ. ವಿವರಗಳನ್ನು ನಿರೀಕ್ಷಿಸಲಾಗಿದೆ.

Edited By : Nirmala Aralikatti
PublicNext

PublicNext

13/01/2022 06:02 pm

Cinque Terre

189.86 K

Cinque Terre

1

ಸಂಬಂಧಿತ ಸುದ್ದಿ