ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೊಲೆರೋ ಬೈಕ್ ನಡುವೆ ಅಪಘಾತ : ಓರ್ವ ಸಾವು

ಯಾದಗಿರಿ : ಬೊಲೆರೋ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಹತ್ತಿಗೂಡುರು ಕ್ರಾಸ್ ಬಳಿ ಇಂದು ಸಂಜೆ ನಡೆದಿದೆ.

ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ ಪರಿಣಾಮ ಬಿರನೂರು ಗ್ರಾಮದ ಹಣಮಂತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೊರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಶಹಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Nirmala Aralikatti
PublicNext

PublicNext

20/01/2022 09:02 pm

Cinque Terre

24.23 K

Cinque Terre

0

ಸಂಬಂಧಿತ ಸುದ್ದಿ