ಕೋಲಾರ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ದುರ್ಘಟನೆ ನಡೆದಿದೆ.
ಬೆಂಗಳೂರು ಕೋಣನಕುಂಟೆ ಮೂಲದ ದೀಪಕ್ ಹಾಗೂ ಗಿರಿಜಮ್ಮ ಮೃತ ದುರ್ದೈವಿಗಳು. ಹರೀಶ್ ಹಾಗೂ ಸಾವಿತ್ರಿ ಎಂಬುವರಿಗೆ ಗಾಯವಾಗಿದೆ. ತಿರುಪತಿಗೆ ಹೋಗಿ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ.
PublicNext
22/01/2022 03:31 pm