ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಚ್ಚಾಯ್ತು ಹುಚ್ಚು ನಾಯಿ ಹಾವಳಿ : 35ಕ್ಕೂ ಹೆಚ್ಚು ಜನರಿಗೆ ಗಾಯ

ಮೈಸೂರು: 35 ಕ್ಕೂ ಹೆಚ್ಚು ಜನರಿಗೆ ಹುಚ್ಚು ನಾಯಿ ಕಚ್ಚಿದ ಘಟನೆ . ಮೈಸೂರು ಜಿಲ್ಲೆ ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ವೃತ್ತದ ಬಳಿ ನಡೆದಿದೆ.

ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಹೋಗುವ ನಾಯಿಗಳು ಸಿಕ್ಕ ಸಿಕ್ಕವರಿಗೆ ಕಚ್ಚಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಾಲಾ ಮಕ್ಕಳು ಸೇರಿದಂತೆ 10 ಕ್ಕೂ ಹೆಚ್ಚು ಜನ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ನಾಯಿಗಳ ಗುಂಪಿನಿಂದ ಬೇಸತ್ತ ಜನ ನಾಯಿಗಳ ಹಾವಳಿ ತಡೆಯುವಂತೆ ಒತ್ತಾಯಿಸಿದ್ದಾರೆ.

Edited By : Nirmala Aralikatti
PublicNext

PublicNext

03/03/2022 12:01 pm

Cinque Terre

51.97 K

Cinque Terre

19

ಸಂಬಂಧಿತ ಸುದ್ದಿ