ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಕಾಶ್ಮೀರದಲ್ಲಿ ಅಂಗಡಿಯಲ್ಲಿ ಬೆಂಕಿ ನಾಲ್ವರ ಸಜೀವ ದಹನ 13 ಮಂದಿಗೆ ಗಾಯ

ಜಮ್ಮು: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ರೆಸಿಡೆನ್ಸಿ ರಸ್ತೆಯ ಸಮೀಪದಲ್ಲಿಯ ಗುಜರಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಸಜೀವ ದಹನವಾಗಿ 14 ಮಂದಿ ಗಾಯಗೊಂಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Edited By : Nirmala Aralikatti
PublicNext

PublicNext

14/03/2022 09:26 pm

Cinque Terre

109.27 K

Cinque Terre

1

ಸಂಬಂಧಿತ ಸುದ್ದಿ