ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟವಾದ ಹೊಗೆ ಆವರಿಸಿಕೊಂಡಿದೆ. ಸ್ಥಳಕ್ಕೆ ದೌಡಾಯಿಸಿರುವ ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕೆಲಸ ನಡೆಸಿದೆ. ಸಾವು, ನೋವಿನ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
PublicNext
27/04/2022 12:28 pm