ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ

ಚಿಕ್ಕೋಡಿ: ಇತ್ತೀಚೆಗೆ ರಸ್ತೆ ಅಪಘಾತಗಳು ಹೆಚ್ಚುತ್ತಲಿವೆ. ಸದ್ಯ ಟ್ರಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿರುವ ಘಟನೆ ನಿಪ್ಪಾಣಿ ಹೊರವಲಯದಲ್ಲಿ ನಡೆದಿದೆ.

ಮೃತರನ್ನು ಅದಗೋಂಡಾ ಬಾಬು ಪಾಟೀಲ್ (60), ಪತ್ನಿ ಛಾಯಾ ಅದಗೊಂಡ ಪಾಟೀಲ್ (55) ಚಂಪಾತಾಯಿ ಮಗದುಮ್ (80), ಮಹೇಶ್ ದೇವಗೊಂಡ ಪಾಟೀಲ್ (23) ಎಂದು ಗುರುತಿಸಲಾಗಿದೆ.

ಕೊಲ್ಲಾಪುರದಿಂದ ಬೆಳಗಾವಿ ಕಡೆಗೆ ಹೊರಟಿದ್ದಾಗ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ನಿಪ್ಪಾಣಿ ಪೊಲೀಸರು ಭೇಟಿ ನೀಡಿದ್ದಾರೆ. ಪರಿಶೀಲನೆ ನಡೆಸಿದ್ದಾರೆ.

Edited By : Nirmala Aralikatti
PublicNext

PublicNext

27/05/2022 01:39 pm

Cinque Terre

47.3 K

Cinque Terre

1

ಸಂಬಂಧಿತ ಸುದ್ದಿ