ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಕಾರಿ ಬಸ್ ಗಳ ಮಧ್ಯೆ ಡಿಕ್ಕಿ : 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಳಗಾವಿ : ಬೆಳಗಾವಿ- ಬಾಗಲಕೋಟೆಯ ರಾಜ್ಯ ಹೆದ್ದಾರಿಯಲ್ಲಿ ಹಾಲಕಿ ಕ್ರಾಸ್ ಬಳಿ ಎರಡು ಸರ್ಕಾರಿ ಬಸ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ, 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಬೆಳಗಾವಿಯಿಂದ ಬಾಗಲಕೋಟೆಯತ್ತ ತೆರಳುತ್ತಿದ್ದ ಬಸ್ ಹಾಗೂ ಯರಗಟ್ಟಿಯಿಂದ ಬೆಳಗಾವಿಯತ್ತ ಬರುತ್ತಿದ್ದ ಬಸ್ ಮಧ್ಯೆ ಅಪಘಾತ ಸಂಭವಿಸಿದೆ.

ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Edited By : Somashekar
PublicNext

PublicNext

08/07/2022 04:08 pm

Cinque Terre

86.78 K

Cinque Terre

0

ಸಂಬಂಧಿತ ಸುದ್ದಿ