ತರಬೇತಿ ನಿರತ ವಿಮಾನವೊಂದು ಪತನಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ಕಡ್ಬನವಾಡಿ ಗ್ರಾಮದ ಜಮೀನಿನಲ್ಲಿ ವಿಮಾನ ಲಘು ಭೂ ಸ್ಪರ್ಶವಾಗಿ ಪತನಗೊಂಡಿದೆ.
ಸದ್ಯ ಮಹಿಳಾ ಪೈಲಟ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ತಾಂತ್ರಿಕ ದೋಷದಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
PublicNext
25/07/2022 01:34 pm