ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂಬೈನ ಅಂಧೇರಿಯಲ್ಲಿ ಭಾರೀ ಬೆಂಕಿ- ತಪ್ಪಿದ ಅನಾಹುತ

ಮುಂಬೈ: ಮುಂಬೈನ ಅಂಧೇರಿ ಪಶ್ಚಿಮ ಪ್ರದೇಶದ ಸ್ಟಾರ್ ಬಜಾರ್ ಬಳಿ ಶುಕ್ರವಾರ ಸಂಜೆ 4.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಹೊಗೆಯ ದಟ್ಟನೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ. ಇನ್ನು 1,000 ಚದರ ಅಡಿ ಪ್ರದೇಶದಲ್ಲಿ ಹರಡಿರುವ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ದಳವು ಮಾಹಿತಿ ನೀಡಿದೆ.

Edited By : Vijay Kumar
PublicNext

PublicNext

29/07/2022 05:57 pm

Cinque Terre

55.03 K

Cinque Terre

0