ಬೆಂಗಳೂರು: ಬೈಕ್ ಗೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಾಗರಭಾವಿ ರಿಂಗ್ ರಸ್ತೆಯಲ್ಲಿ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಕೆಲ ಹೊತ್ತು ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.
PublicNext
13/08/2022 02:53 pm