ತುಮಕೂರು: ಗಣೇಶನ ಮೂರ್ತಿ ವಿಸರ್ಜನೆ ಮಾಡುವ ವೇಳೆ ನೀರಿನಲ್ಲಿ ಮುಳುಗಿ ಯುವಕ ಮೃತಪಟ್ಟಿದ್ದಾನೆ. ತುಮಕೂರು ತಾಲ್ಲೂಕು ಮುದಿಗೆರೆ ಕಟ್ಟೆಯಲ್ಲಿ ಈ ಅವಘಡ ಸಂಭವಿಸಿದೆ. ಭೀಮಸಂದ್ರ ವಾಸಿ ಚೇತನ್ (15) ಮೃತಪಟ್ಟ ಯುವಕ.
ಭಾನುವಾರ ಸಂಜೆ ಗಣಪತಿ ವಿಸರ್ಜನೆ ವೇಳೆ ಚೇತನ್ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾನೆ. ಸ್ಥಳಕ್ಕೆ ಬೆಳ್ಳಾವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು
PublicNext
05/09/2022 02:49 pm