ಲಕ್ನೋ: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬ್ರೇಕ್ ಡ್ಯಾನ್ಸ್ ಆಡುತ್ತಿದ್ದಾಗ ದುರ್ಘಟನೆಯೊಂದು ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಈ ದುರ್ಘಟನೆಯು ಗಾಜಿಯಾಬಾದ್‌ನ ಕ್ಲಾಕ್ ಟವರ್ ರಾಮಲೀಲಾದಲ್ಲಿ ನಿನ್ನೆ (ಸೆಪ್ಟೆಂಬರ್ 30)ರಂದು ರಾತ್ರಿ ಅವಘಡ ಸಂಭವಿಸಿದೆ. ಬ್ರೇಕ್ ಡ್ಯಾನ್ಸ್ ಸ್ವಿಂಗ್ ಬೋಗಿಯ ಲಾಕ್ ಹಾರಿ ಎಸೆಯಲ್ಪಟ್ಟಿದೆ. ಪರಿಣಾಮ ನಾಲ್ವರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಯಾಗಿದೆ.
PublicNext
01/10/2022 04:37 pm