ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಟ್ರಾಕ್ಟರ್ ರ್ಯಾಲಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಗೆ ಕೇಂದ್ರದ ಮನವಿ

ನವದೆಹಲಿ: ಜನವರಿ 26ರ ಗಣರಾಜ್ಯೋತ್ಸವದಂದು ರೈತರು ನಿಗದಿ ಮಾಡಿರುವ ಟ್ರ್ಯಾಕ್ಟರ್ ರ್ಯಾಲಿಗೆ ತಡೆಯಾಜ್ಞೆ ನೀಡುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ.

ತಮ್ಮ ಬೇಡಿಕೆ ಈಡೇರದೇ ಇದ್ದರೆ ಜನವರಿ 26ರಂದು ಟ್ರಾಕ್ಟರ್ ರ್ಯಾಲಿ ಹಾಗೂ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲು ರೈತರು ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ. ಈಗಾಗಲೇ ಹರಿಯಾಣ ರೈತರು ಪ್ರತಿ ಗ್ರಾಮದೊಂದು ಒಂದು ಟ್ರಾಕ್ಟರ್ ಚಲಾಯಿಸಿಕೊಂಡು ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸೋದಾಗಿ ಹೇಳಿದ್ದಾರೆ. ಸುಮಾರು 20 ಸಾವಿರ ಟ್ರಾಕ್ಟರ್ ಗಳು ಅಂದು ದೆಹಲಿಯಲ್ಲಿ ಸೇರುವ ಸಾಧ್ಯತೆ ಇದೆ. ಎನ್ನಲಾಗಿದೆ.

Edited By : Nagaraj Tulugeri
PublicNext

PublicNext

12/01/2021 09:09 am

Cinque Terre

48.95 K

Cinque Terre

1