ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತ ಹೋರಾಟದ ಅಂಗಳದಲ್ಲಿ ಶುರುವಾಗಿದೆ ಜಿಮ್

ರೈತ ಹೋರಾಟ ಹಲವು ಮಜಲುಗಳಲ್ಲಿ ದೇಶದ ಗಮನ ಸೆಳೆಯುತ್ತಿದೆ. ಹೋರಾಟಕ್ಕೆ 60 ದಿನಗಳು ತುಂಬುತ್ತಾ ಬಂದಿದೆ. ದೆಹಲಿಯಲ್ಲಿ ತೀವ್ರ ಚಳಿ, ಮಂಜು ವಿಪರೀತ ಎನ್ನುವ ಮಟ್ಟಕ್ಕೆ ಬಂದು ನಿಂತಿದೆ. ಈ ಸಂದರ್ಭದಲ್ಲಿ ರೈತರು ಹೋರಾಟದಲ್ಲಿ ಹುಮ್ಮಸ್ಸಿನಿಂದ

ಭಾಗಿಯಾಗಲು ಮನಸ್ಸಿನ ಜೊತೆಗೆ ದೇಹವನ್ನೂ ಸದೃಢವಾಗಿಟ್ಟುಕೊಳ್ಳಲು ಪ್ರತಿಭಟನಾನಿರತ ರೈತರು ಜಿಮ್ ಆರಂಬಿಸಿದ್ದಾರೆ.

ಉತ್ತಮ ಆಹಾರದ ಜೊತೆಗೆ ಸದೃಢ ದೇಹಕ್ಕೆ ಒಳ್ಳೆಯ ವ್ಯಾಯಾಮದ ಅವಶ್ಯಕತೆಯನ್ನು ಮನಗಂಡು ಪ್ರತಿಭಟನಾ ನಿರತ ರೈತರು ದೆಹಲಿಯ ಸಿಂಘ ಗಡಿಯ ಪ್ರತಿಭಟನಾ ಸ್ಥಳದಲ್ಲಿ ವ್ಯಾಯಾಮ ಶಾಲೆ (ಜಿಮ್) ಆರಂಭಿಸಿದ್ದಾರೆ.

Edited By : Nagaraj Tulugeri
PublicNext

PublicNext

21/01/2021 05:25 pm

Cinque Terre

23.46 K

Cinque Terre

1