ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಿನ ಭವಿಷ್ಯ: 25-07-2024

ಮೇಷ: ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಆತಂಕ ಮತ್ತು ಗಾಬರಿ, ಮಾತಿನಿಂದ ತೊಂದರೆ, ಆರ್ಥಿಕ ವ್ಯವಹಾರದ ಚಿಂತೆ.

ವೃಷಭ: ಪ್ರಯಾಣದಲ್ಲಿ ಎಚ್ಚರಿಕೆ, ಮೋಜು ಮಸ್ತಿಯಿಂದ ಸಮಸ್ಯೆಗಳು, ದಾಂಪತ್ಯದಲ್ಲಿ ಸಮಸ್ಯೆಗಳು, ಅನಾರೋಗ್ಯದಿಂದ ತೊಂದರೆ.

ಮಿಥುನ: ದುಃಸ್ವಪ್ನಗಳು, ಪ್ರೀತಿ ಪ್ರೇಮದಲ್ಲಿ ಯಶಸ್ಸು, ಮಿತ್ರರೊಂದಿಗೆ ಕಾಲಹರಣ, ಸಂಗಾತಿಯಿಂದ ಅನುಕೂಲ.

ಕಟಕ: ಆರ್ಥಿಕ ಸಂಕಷ್ಟಗಳು, ಆತುರದಿಂದ ತಪ್ಪು ನಿರ್ಧಾರ, ಉದ್ಯೋಗ ತಂತ್ರದಿಂದ ನೋವು, ಸ್ನೇಹಿತರ ಸಹಕಾರದ ನಿರೀಕ್ಷೆ.

ಸಿಂಹ: ಉದ್ಯೋಗ ನಷ್ಟದ ಭಯ, ಸೇವಾವೃತ್ತಿಯವರಿಗೆ ಅನುಕೂಲ, ಖರ್ಚುಗಳು ಅಧಿಕ, ಸಂಗಾತಿಯಿಂದ ನಷ್ಟ.

ಕನ್ಯಾ: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ, ಮಿತ್ರರಿಂದ ಸಹಾಯ, ಪ್ರಯಾಣದಲ್ಲಿ ತೊಂದರೆ, ಆಕಸ್ಮಿಕ ಧನಾಗಮನದ ನಿರೀಕ್ಷೆ.

ತುಲಾ: ದಾಂಪತ್ಯದಲ್ಲಿ ಮನಸ್ತಾಪ, ಉದ್ಯೋಗ ಒತ್ತಡಗಳು, ಮಕ್ಕಳ ಜೀವನದ ಚಿಂತೆ, ವಿದ್ಯಾಭ್ಯಾಸದಲ್ಲಿ ಮರೆವು.

ವೃಶ್ಚಿಕ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳಿಂದ ಅನುಕೂಲ, ಅದೃಷ್ಟದ ನಿರೀಕ್ಷೆ, ಭವಿಷ್ಯದಲ್ಲಿ ಗೆಲ್ಲುವ ಕನಸು.

ಧನಸ್ಸು: ಸಾಲಗಾರರ ಕಾಟ, ಶತ್ರುಗಳ ಚಿಂತೆ, ಅನಿರೀಕ್ಷಿತ ದುರ್ಘಟನೆಗಳು, ಆಕಸ್ಮಿಕ ಪ್ರಯಾಣ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಪ್ರೀತಿ ಪ್ರೇಮದಲ್ಲಿ ಸೋಲು, ಸಂಗಾತಿಯಿಂದ ಧನಾಗಮನ, ವ್ಯವಹಾರದ ಚಿಂತೆ, ಪಾಲುದಾರಿಕೆಯಲ್ಲಿ ಸಮಸ್ಯೆ.

ಕುಂಭ: ಮಾನಸಿಕ ತೊಳಲಾಟ, ಸ್ಥಿರಾಸ್ತಿ ನಷ್ಟವಾಗುವ ಆತಂಕ, ವಾಹನದಿಂದ ತೊಂದರೆ, ಉದ್ಯೋಗ ಬದಲಾವಣೆಯ ಆಲೋಚನೆ.

ಮೀನ: ನೆರೆಹೊರೆಯವರಿಂದ ಆರ್ಥಿಕ ಸಹಾಯ, ಪ್ರೇಮಿಗಳಲ್ಲಿ ಮನಸ್ತಾಪ, ಭಾವನಾತ್ಮಕ ಸೋಲು, ವಿದ್ಯಾಭ್ಯಾಸದಲ್ಲಿ ತೊಂದರೆ.

Edited By : Vijay Kumar
PublicNext

PublicNext

25/07/2024 08:40 am

Cinque Terre

21.91 K

Cinque Terre

0