ಮೇಷ : ಕೊಂಚ ಅಸಮಧಾನಗಳಿದ್ದಾವೆ, ಸಾಲಬಾಧೆ ತೊಂದರೆ, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ ಅಥವಾ ಪುಷ್ಪಾರ್ಚನೆ ಮಾಡಿಸಿ.
ವೃಷಭ: ಲಾಭದ ದಿನ, ಅಕ್ಕಂದಿರಿಂದ ಸಹಕಾರ, ಹಣಕಾಸಿನ ಸಮೃದ್ಧಿ, ಪಿತೃದೇವತೆಗಳ ಸ್ಮರಣೆ ಮಾಡಿ.
ಮಿಥುನ: ಸ್ತ್ರೀಯರಿಗೆ ಉದ್ಯೋಗದಲ್ಲಿ ಬಲ, ತಾಯಿಯ ಬಂಧುಗಳಿಂದ ಅನುಕೂಲ, ವಿದ್ಯಾರ್ಥಿಗಳಿಗೆ ಶುಭಫಲ, ವಿಷ್ಣು ಸ್ಮರಣೆ ಮಾಡಿ
ಕಟಕ: ಅದೃಷ್ಟದ ದಿನ, ಹಣಕಾಸಿನ ಸಮೃದ್ಧಿ, ತಂದೆಯಿಂದ ಅನುಕೂಲ, ದುರ್ಗಾ ಕವಚ ಪಠಿಸಿ
ಸಿಂಹ: ಆರೋಗ್ಯದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಆರೋಗ್ಯದಲ್ಲಿ ಏರುಪೇರು, ಶಿವ ಸಹಸ್ರನಾಮ ಪಠಿಸಿ
ಕನ್ಯಾ: ಮಕ್ಕಳಿಂದ ಮನಸ್ಸಿಗೆ ನೋವು, ನಿಮಗೆ ನೀವೇ ಶತ್ರುಗಳಾಗುವ ಸಾಧ್ಯತೆ, ನಾರಾಯಣ ಪ್ರಾರ್ಥನೆ ಮಾಡಿ.
ತುಲಾ: ನೀರಿಗೆ ತೊಂದರೆ, ಕೃಷಿಕರಿಗೆ ಅವ್ಯವಸ್ಥೆಯ ದಿನ, ಸಾಧಾರಣ ದಿನವಾಗಿರಲಿದೆ, ಗಂಗಾ ಪ್ರಾರ್ಥನೆ ಮಾಡಿ.
ವೃಶ್ಚಿಕ: ಉತ್ಸಾಹ ಶಕ್ತಿ ಕುಂದಲಿದೆ, ಇವತ್ತಿನ ಮಟ್ಟಿಗೆ ಎಚ್ಚರಿಕೆ ಬೇಕು, ಶನಿ-ಚಂದ್ರರ ಪ್ರಾರ್ಥನೆ ಮಾಡಿ.
ಧನುಸ್ಸು: ಹಬ್ಬಕ್ಕೆ ಮನೆಯಲ್ಲಿ ಪೂರ್ವ ತಯಾರಿಗಳು ಶುರುವಾಗಲಿವೆ. ಶುಭ ಕಾರ್ಯಗಳಿಗೆ ಇದು ಸಕಾಲ. ವ್ಯವಹಾರ ಪ್ರಗತಿ ಕಾಣಲಿದೆ
ಮಕರ: ಸಣ್ಣ ವ್ಯಾಪಾರಿಗಳಿಗೆ ಇಂದು ಹೆಚ್ಚಿನ ಲಾಭ ದೊರೆಯಲಿದೆ. ಒಳ್ಳೆಯ ಮಾತುಗಳಿಂದ ನಿಮ್ಮ ಮನಸ್ಸಿಗೂ ನೆಮ್ಮದಿ ದೊರಕುತ್ತದೆ.
ಕುಂಭ: ಅತಿಯಾದ ಆಸೆ ಬೇಡ. ಹಾಗೆಂದು ವಿರಾಗಿಯ ರೀತಿ ಕೂರುವುದೂ ಬೇಡ. ನಿಮ್ಮ ಪಾಲನ್ನು ನೀವು ಪಡೆದುಕೊಳ್ಳುವುದು ಲೇಸು.
ಮೀನ: ಮಕ್ಕಳಿಂದ ನೆಮ್ಮದಿ ದೊರೆಯಲಿದೆ. ಸಾಹಿತ್ಯದ ಕಡೆಗೆ ಆಸಕ್ತಿ ಹೆಚ್ಚಲಿದೆ. ಪರರ ಸಂತೋಷದಲ್ಲಿಯೇ ನಿಮ್ಮ ಸಂತೋಷ ಅಡಗಿದೆ.
PublicNext
02/02/2021 07:37 am