ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಿನ ಭವಿಷ್ಯ 28.2.2021

ಮೇಷ: ಮನಸ್ಸಿಗೆ ಆಹ್ಲಾದಕರ ಎನಿಸುವ ಘಟನೆಗಳು. ಮನೆಯಲ್ಲಿ ಶುಭ ಕೆಲಸಕ್ಕೆ ಚಾಲನೆ. ವ್ಯಾಪಾರದಲ್ಲಿ ಅಧಿಕ ಲಾಭ.

ವೃಷಭ: ಸಾಂಸ್ಕೃತಿಕ ಸ್ಪಂದನೆ. ಬಡವರಿಗೆ ಸಹಾಯ ಮಾಡಿ. ಗುರು ಸನ್ನಿಧಿಗೆ ಭೇಟಿ. ಮದುವೆೆ ನಿರೀಕ್ಷೆಯಲ್ಲಿದ್ದವರಿಗೆ ಕಾರ್ಯಸಿದ್ಧಿ.

ಮಿಥುನ: ಬಂಧುಗಳೊಂದಿಗೆ ಸಂತೋಷಕೂಟ. ನನೆಗುದಿಗೆ ಬಿದ್ದ ಗೃಹ ನಿರ್ಮಾಣ ಕೆಲಸಕ್ಕೆ ಚಾಲನೆ. ಆತ್ಮೀಯರ ಸಲಹೆ ಪಡೆಯಿರಿ.

ಕಟಕ: ಆತ್ಮವಿಶ್ವಾಸಕ್ಕೆ ಧಕ್ಕೆ ತರುವಂತಹ ಘಟನೆ. ತಾಳ್ಮೆಯಿರಲಿ. ಹತ್ತಿರದ ಬಂಧುಗಳ ಆಗಮನ. ಶುಭ ಸಮಾರಂಭದಲ್ಲಿ ಭಾಗಿ.

ಸಿಂಹ: ದೊಡ್ಡಮೊತ್ತದ ಧನ ನಷ್ಟ. ಗೃಹ ನಿರ್ವಣಕ್ಕೆ ಕುಟುಂಬದೊಂದಿಗೆ ಮಾತುಕತೆ. ಆತ್ಮೀಯ ಸ್ನೇಹಿತನ ಆಗಮನ.

ಕನ್ಯಾ: ಸ್ವಂತ ಉದ್ಯೋಗ ಮಾಡುವವರಿಗೆ ವಿಶೇಷ ದಿನ. ಗಾಯಕರಿಗೆ ವಿಶೇಷ ಧನಲಾಭ. ಹಳೆಯ ಗೆಳೆಯನ ಭೇಟಿ.

ತುಲಾ: ದೃಢ ನಿರ್ಧಾರ ಕೈಗೊಳ್ಳುವಲ್ಲಿ ಗೊಂದಲ. ಸಂಗಾತಿಯ ಸಲಹೆಯನ್ನು ಪರಿಗಣಿಸಿ. ಸಹೋದರರೊಂದಿಗೆ ವಾಗ್ವಾದ.

ವೃಶ್ಚಿಕ: ಭೂ ವಿವಾದಕ್ಕೆ ಸಂಬಂಧಪಟ್ಟಂತೆ ಹಿರಿಯರ ಮಾರ್ಗದರ್ಶನ ತೆಗೆದುಕೊಳ್ಳಿ. ಕೃಷಿಕರಿಗೆ ವಿಶೇಷ. ಪ್ರತಿಭಾನ್ವಿತರಿಗೆ ಉತ್ತಮ ಅವಕಾಶ.

ಧನುಸ್ಸು: ಮನೆಯಲ್ಲಿ ಶುಭ ಕಾರ್ಯಕ್ಕೆ ಚಾಲನೆ. ಹಣದ ಕೊರತೆ ಕಾಡಬಹುದು. ವ್ಯಾಪಾರದಲ್ಲಿ ಅಧಿಕ ನಷ್ಟ. ದಿನಾಂತ್ಯಕ್ಕೆ ಶುಭವಾರ್ತೆ.

ಮಕರ: ಮಾತಿನಿಂದ ಶತ್ರುಗಳು ಸೃಷ್ಟಿಯಾಗಬಹುದು. ಸಾರ್ವಜನಿಕ ರಂಗದವರಿಗೆ ವಿಶೇಷ ಮನ್ನಣೆ. ಬಂಧುಗಳ ಮನೆಗೆ ಭೇಟಿ.

ಕುಂಭ: ಕೂಡಿಟ್ಟ ಹಣದ ಅಪವ್ಯಯ. ಮಕ್ಕಳ ಭವಿಷ್ಯದ ಚಿಂತೆ ಕಾಡಬಹುದು. ಧಾರ್ವಿುಕ ಕ್ಷೇತ್ರಕ್ಕೆ ಭೇಟಿ. ದಿನಾಂತ್ಯದಲ್ಲಿ ಆಯಾಸ.

ಮೀನ: ನಿರೀಕ್ಷೆಯಲ್ಲಿದ್ದ ಕೆಲಸದ ಪ್ರಗತಿ. ಸ್ವಗ್ರಾಮದಿಂದ ಬಂಧುಗಳ ಆಗಮನ. ಕುಟುಂಬದೊಂದಿಗೆ ದೇವಾಲಯಕ್ಕೆ ಭೇಟಿ.

Edited By : Nirmala Aralikatti
PublicNext

PublicNext

28/02/2021 07:19 am

Cinque Terre

30.37 K

Cinque Terre

0