ಮೇಷ: ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ ಮೇಲಾಧಿಕಾರಿಗಳಿಂದ ಸಹಾಯ. ಆರೋಗ್ಯ ಉತ್ತಮ.
ವೃಷಭ: ವಸ್ತ್ರ , ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಸಮಾಧಾನ.
ಮಿಥುನ: ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಲಾಭ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ . ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.
ಮೀನ: ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿ ಯಾದ ಸಂತೋಷ. ಸಾಹಸದಿಂದ ಧನಾರ್ಜನೆ ವೃದ್ಧಿ . ದೂರ ಪ್ರಯಾಣದಿಂದ ಕಾರ್ಯ ಸಫಲತೆ.
ಕುಂಭ: ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಪರದೇಶ ಸ್ಥಿತ ಮಿತ್ರರಿಂದ ಸಹಾಯ ಒದಗಿ ಬರುವುದು.
ಮಕರ: ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯ ವಿಕ್ರಯದಲ್ಲಿ ಪ್ರಗತಿ. ಸಂಶೋಧಕರಿಗೆ ಸಹಾಯ ಪ್ರಾಪ್ತಿ . ಅನಗತ್ಯ ಖರ್ಚುಗಳಿಗೆ ಅವಕಾಶ ನೀಡದಿರಿ.
ಧನು: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿದ ಸಮಾಧಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ. ಪಾಲುಗಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ.
ವೃಶ್ಚಿಕ: ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರು ಹಿರಿಯರ ಮೇಲಾಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಧೈರ್ಯ, ನಿಷ್ಠೆ , ಕಾರ್ಯಚತುರತೆಯಿಂದ ಜನಮನ್ನಣೆ.
ತುಲಾ: ಅನಿರೀಕ್ಷಿತ ಧನಾಗಮನ. ಕೌಟುಂಬಿಕ ಸುಖ. ಕಾರ್ಯಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ . ವಿವಾಹ ಯೋಗ ಸಿದ್ಧಿ.
ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಶ್ರಮ ವಹಿಸಿ ಕಾರ್ಯ ಸಾಧಿಸಿ.
ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ.
ಕರ್ಕ: ದೀರ್ಘ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರು ಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.
PublicNext
28/07/2021 08:12 am