ಮೇಷ: ನ್ಯಾಯಾಲಯದ ಕೆಲಸಗಳಲ್ಲಿ ವಿಳಂಬ, ಸ್ತ್ರೀಯರಿಗೆ ಶುಭ, ಮನಃಶಾಂತಿ, ಮಾತಿನ ಚಕಮಕಿ, ಅಕಾಲ ಭೋಜನ.
ವೃಷಭ: ಯತ್ನ ಕಾರ್ಯಗಳಲ್ಲಿ ಜಯ, ಪರರ ಕಷ್ಟಕ್ಕೆ ಸ್ಪಂದಿಸುವಿರಿ, ಅವಿವಾಹಿತರಿಗೆ ವಿವಾಹ ಯೋಗ.
ಮಿಥುನ: ಮಾನಸಿಕ ಒತ್ತಡ, ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಸ್ಥಳ ಬದಲಾವಣೆ, ವಿದೇಶ ಪ್ರಯಾಣ, ಉತ್ತಮ ಬುದ್ಧಿಶಕ್ತಿ.
ಕಟಕ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆಪ್ತರ ಹಿತನುಡಿ, ಕಾರ್ಯಕ್ಷೇತ್ರದಲ್ಲಿ ಒತ್ತಡ, ಅವಾಚ್ಯ ಶಬ್ದಗಳಿಂದ ನಿಂದನೆ.
ಸಿಂಹ: ಅಭಿವೃದ್ಧಿ ಕುಂಠಿತ, ಶತ್ರು ಭಾದೆ, ಚೋರ ಭಯ, ತೀರ್ಥಕ್ಷೇತ್ರ ದರ್ಶನ, ಸ್ಥಳ ಬದಲಾವಣೆ, ಉದ್ಯೋಗದಲ್ಲಿ ಅಲ್ಪ ಪ್ರಗತಿ.
ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ, ಸೇವಕರಿಂದ ತೊಂದರೆ, ದ್ರವ್ಯಲಾಭ, ಗೊಂದಲಗಳಿಂದ ಆದಷ್ಟು ದೂರವಿರಿ.
ತುಲಾ: ಅನಿರೀಕ್ಷಿತ ಖರ್ಚು, ದೂರ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ಅಮೂಲ್ಯ ವಸ್ತುಗಳ ಖರೀದಿ, ಸಾಲದಿಂದ ಮುಕ್ತಿ.
ವೃಶ್ಚಿಕ: ಶ್ರಮಕ್ಕೆ ತಕ್ಕ ಫಲ, ಶತ್ರು ಭಾದೆ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಮನೋವ್ಯಥೆ.
ಧನಸ್ಸು: ಆಪ್ತರೊಡನೆ ದೂರ ಪ್ರಯಾಣ, ದುಷ್ಟರಿಂದ ದೂರವಿರಿ, ಕೆಲಸ ಕಾರ್ಯಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ.
ಮಕರ: ಮಕ್ಕಳಿಗಾಗಿ ಹಣ ವ್ಯಯ, ವಾದ-ವಿವಾದದಲ್ಲಿ ಎಚ್ಚರ, ಮನಃಶಾಂತಿ, ಸ್ತ್ರೀ ಅಪವಾದಗಳು ದೂರ.
ಕುಂಭ: ಅನಗತ್ಯ ಖರ್ಚು, ಉದ್ಯೋಗದಲ್ಲಿ ಬಡ್ತಿ, ಭೂಲಾಭ, ಅನಾರೋಗ್ಯ, ವೈಯಕ್ತಿಕ ಕೆಲಸಗಳ ಕಡೆ ಗಮನ ನೀಡಿ.
ಮೀನ: ಹೊಸ ಪ್ರಯತ್ನದಿಂದ ಅನುಕೂಲ, ಕೋರ್ಟ್ ವ್ಯಾಜ್ಯಗಳಲ್ಲಿ ರಾಜಿ, ಅಪರಿಚಿತರ ಮಾತಿನ ಜಾಲಕ್ಕೆ ಸಿಲುಕುವಿರಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9886043199
PublicNext
07/09/2021 07:57 am